Karnataka Monsoon: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ: ಐಎಂಡಿ ಮುನ್ಸೂಚನೆ
3 months ago
9
ARTICLE AD
Karnataka Weather: ರಾಜ್ಯ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ವಿವರ. IMD has forecast heavy rainfall in these Districts of Karnataka for Next Two days from July 18, 2026, Know Complete details.