Karnataka Rain: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯಿದೆ. The India Meteorological Department (IMD) has forecast heavy rain across several Karnataka districts today. Coastal, Malnad and interior regions may witness thunderstorms, strong winds