Karnataka Rains: ಉತ್ತರಕನ್ನಡದಲ್ಲಿ ಭಾರೀ ಮಳೆ ಅಲರ್ಟ್, ಬೆಂಗಳೂರು,ತುಮಕೂರು, ಬಳ್ಳಾರಿ ಗುಡುಗು ಸಹಿತ ಮಳೆ ಮುನ್ಸೂಚನೆ
1 year ago
7
ARTICLE AD
Karnataka Weather Update ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಬೆಂಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.