Karnataka Rains:ಕುಂಭಕರ್ಣರಂತೆ ನಿದ್ದೆ ಮಾಡುವುದನ್ನು ಬಿಟ್ಟು ಪ್ರವಾಹ ಹಾನಿ ಸಭೆ ನಡೆಸಿ; 5000 ಕೋಟಿ ಪರಿಹಾರ ಬಿಡುಗಡೆ ಮಾಡಿ: ಆರ್.ಅಶೋಕ
1 year ago
8
ARTICLE AD
ಬೆಂಗಳೂರಿನಲ್ಲಿ ಮಳೆಯಿಂದ ಭಾರೀ ಹಾನಿಯಾಗಿದ್ದು,ಕೂಡಲೇ ಒಂದು ಸಾವಿರ ಕೋಟಿ ರೂ. ಹಣವನ್ನು ಮಳೆ ಪರಿಹಾರ ರೂಪದಲ್ಲಿ ಬಿಡುಗಡೆ ಮಾಡುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದ್ದಾರೆ.