Karnataka Rains: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ
1 week ago
2
ARTICLE AD
Karnataka Rains: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Karnataka Rain Alert: IMD has forecast thunderstorms and heavy rainfall across Bengaluru, coastal Karnataka, Malnad and parts of South Interior Karnataka until October 29 due to a low-pressure system over Bay of Bengal.