Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. Karnataka Weather Update: IMD has forecast heavy rain, thunderstorms, lightning and strong winds in several districts across coastal, north and south interior Karnataka from October 15 to 21. Check district-wise rain forecast.