Karnataka SSLC exam -2 results: ಕರ್ನಾಟಕದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಫಲಿತಾಂಶ ಪ್ರಕಟ
1 year ago
136
ARTICLE AD
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು (ಜುಲೈ 10) ರಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಮಂಡಳಿಯ kseab.karnataka.gov.in ಅಥವಾ karresults.nic.in ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶ ಪರಿಶೀಲಿಸಬಹುದು.