Karnataka SSLC Exam: ಕರ್ನಾಟಕದಲ್ಲಿ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಆಲ್‌ ದಿ ಬೆಸ್ಟ್‌

8 months ago 6
ARTICLE AD
Karnataka SSLC Exam 2025: ಕರ್ನಾಟಕದ್ಯಾಂತ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದು ಆರಂಭವಾಗುತ್ತಿದೆ. ಕರ್ನಾಟಕದ 2,818 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಸುಮಾರು 8.96 ಲಕ್ಷ ವಿದ್ಯಾರ್ಥಿ ವಿದ್ಯಾರ್ಥಿನಿಯರು ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ.
Read Entire Article