Karnataka Weather Report: ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಲಿದ್ದಾನೆ ವರುಣ; ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ
2 months ago
6
ARTICLE AD
Karnataka Weather Report: ಕರ್ನಾಟಕದ ಹವಾಮಾನ ವರದಿ ಆಗಸ್ಟ್ 29: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಬೆಂಗಳೂರಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. Check the latest Karnataka weather report for today, August 29. IMD forecasts widespread heavy rains in coastal and Malnad districts, with light to moderate showers in Bengaluru.