Karnataka Weather Report: Get the latest Karnataka weather report for September 22, 2026. The IMD has issued a yellow alert for coastal districts predicting heavy rains, while Bengaluru expects a cloudy sky with light evening showers. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ಮಳೆಯಾಗುವ ಮುನ್ಸೂಚನೆ ಇದೆ.