Karnataka Weather: ಇಂದಿನಿಂದ ಜುಲೈ 5ರವರೆಗೆ ಕರ್ನಾಟಕ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಐಎಂಡಿ ಮುನ್ಸೂಚನೆ
4 months ago
11
ARTICLE AD
Karnataka Weather: ಜುಲೈ 5ರವರೆಗೆ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಜಿಲ್ಲೆಗಳಿಗೆ ಅಲರ್ಟ್ ಇದೆ ಎಂಬ ಮಾಹಿತಿ ಇಲ್ಲಿದೆ. IMD has forecast heavy rainfall across coastal and several Karnataka districts until July 5. Check district-wise rain alert, wind speed, and the latest monsoon update.