Karnataka weather: ಕರ್ನಾಟಕದಲ್ಲಿ ಇನ್ನೂ 6 ದಿನ ಒಣಹವೆ; ಕರಾವಳಿಯಲ್ಲಿ ಭಾರಿ ಸೆಕೆ, ಉತ್ತರ ಕರ್ನಾಟಕದಲ್ಲಿ ಬಿಸಿಲು

9 months ago 5
ARTICLE AD
ಮುಂದಿನ 3 ದಿನ ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಮತ್ತು ಆದ್ರ ಪರಿಸ್ಥಿತಿ ಇರುವ ಸಾಧ್ಯತೆ ಇದೆ. ಶಾಖದಿಂದಾಗಿ ಮಕ್ಕಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಎಚ್ಚರ ವಹಿಸಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.
Read Entire Article