Karnataka Weather: ಕರ್ನಾಟಕದಲ್ಲಿ ಚಳಿ ಹೆಚ್ಚಳ; ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಬೆಂಗಳೂರು ತಾಪಮಾನ ಭಾರಿ ಕುಸಿತ
11 months ago
8
ARTICLE AD
Karnataka Weather January 05: ಕರ್ನಾಟಕದಲ್ಲಿ ಚಳಿ ಹೆಚ್ಚಳವಾಗಿದ್ದು, ಹಲವು ಜಿಲ್ಲೆಗಳಲ್ಲಿ ಶೀತಗಾಳಿಯ ಮುನ್ಸೂಚನೆ ಇದೆ. ಕಲ್ಯಾಣ ಕರ್ನಾಟಕದಲ್ಲಿ ಚಳಿ ಹೆಚ್ಚಳವಾಗಿದ್ದು, ರಾಜಧಾನಿ ಬೆಂಗಳೂರು ನಗರದಲ್ಲಿ ತಾಪಮಾನ ಭಾರಿ ಕುಸಿತ ಕಂಡಿದೆ. ರಾಜ್ಯದ ಹವಾಮಾನ ವರದಿ ಇಲ್ಲಿದೆ.