Karnataka Weather: ಕೈಕೊಟ್ಟ ಮುಂಗಾರು, ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ
3 months ago
9
ARTICLE AD
Karnataka Weather: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ವಿವರ. IMD has forecast heavy rainfall across Karnataka for next Three days from July 13, 2026. Know Complete details.