Karnataka Weather: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಚಳಿ ಸಾಧ್ಯತೆ, ಕೆಲವೆಡೆ ಒಣಹವೆ ಮುಂದುವರಿಕೆ

10 months ago 8
ARTICLE AD
ಕರ್ನಾಟಕದಲ್ಲಿ ಚಳಿಯ ಪ್ರಮಾಣ ತ‌ಗ್ಗುತ್ತಿಲ್ಲ. ಕರಾವಳಿ ಪ್ರದೇಶ ಹೊರತು ಪಡಿಸಿ ಉಳಿದೆಲ್ಲಾ ಕಡೆ ಚಳಿಯ ಪ್ರಭಾವ ಜೋರಿದೆ. ಬೆಂಗಳೂರು, ಬೀದರ್, ಚಿಕ್ಕಮಗಳೂರು ಸೇರಿ ಈ ಕೆಲವು ಜಿಲ್ಲೆಗಳಲ್ಲಿ ಜನವರಿ 28ರವರೆಗೆ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕೆಲವೆಡೆ ದಟ್ಟ ಮಂಜು ಬೀಳುವ ಸಾಧ್ಯತೆಯೂ ಇದೆ. ಜ. 23ರ ಕರ್ನಾಟಕ ಹವಾಮಾನ ವರದಿ ಇಲ್ಲಿದೆ.
Read Entire Article