Karnataka Weather: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ; ಬೀದರ್ ನಲ್ಲಿ ಕನಿಷ್ಠ ತಾಪಮಾನ ದಾಖಲು

10 months ago 8
ARTICLE AD
ಬೆಂಗಳೂರಿನಲ್ಲಿಂದು ಮುಂಜಾನೆಯಿಂದಲೇ ಮೋಡ ಇಲ್ಲದ ಆಕಾಶವಿದೆ, ಕೆಲವು ಪ್ರದೇಶಗಳಲ್ಲಿ ಮಂಜು ಅಥವಾ ದಟ್ಟ ಮಂಜಿನ ಪರಿಸ್ಥಿತಿ ಇರಲಿದೆ. ರಾಜಧಾನಿ ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜನವರಿ 21ರ ಮಂಗಳವಾರ ಒಣ ಹವೆ ಇರಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.
Read Entire Article