Karnataka Weather:ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿಂದು ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಕೆಲವೇ ಜಿಲ್ಲೆಗಳಲ್ಲಿ ಮಾತ್ರ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ವಿವರ. Karnataka is likely to witness mostly sunny weather on July 16 with light rain only in a few districts. Check latest IMD weather forecast, Bengaluru temperature, rainfall update and district wise weather report.