Karnataka Weather: ಮತ್ತೆ ಕೈಕೊಟ್ಟ ಮುಂಗಾರು.. ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಐದು ದಿನ ಭಾರಿ ಮಳೆ ಮುನ್ಸೂಚನೆ
3 months ago
9
ARTICLE AD
Karnataka Weather: ಬೆಂಗಳೂರು ಸೇರಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ವಿವರ. IMD has forecast heavy rainfall across Karnataka for next 5 days. Know Complete details.