Karnataka Weather: ಮುಂಗಾರು ವೇಳೆಯೇ ನೆತ್ತಿ ಸುಡುತ್ತಿದೆ ಬಿಸಿಲು, ಕರ್ನಾಟಕದ ಜನತೆಗೆ ಹವಾಮಾನ ಇಲಾಖೆ ಎಚ್ಚರಿಕೆ ಮುನ್ಸೂಚನೆ
3 months ago
9
ARTICLE AD
Karnataka Weather: ಕರ್ನಾಟಕದಲ್ಲಿ ಮಳೆ ಕ್ಷೀಣಿಸಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಬಿಸಿಲಿನ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Karnataka weather update: IMD forecasts reduced rainfall and rising temperatures across Bengaluru and several districts. Check latest rain forecast, dry weather alert and district-wise weather update.