Karnataka Weather: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ. Today's Karnataka weather report for August 31. IMD issues a heavy rain alert for the coastal and Malnad regions. Bengaluru is expected to experience cloudy weather with light to moderate showers in the evening.