Today's Karnataka weather report indicates the continuation of a dry spell across the state as the southwest monsoon recedes. The IMD predicts a rise in temperature with no major rainfall expected. ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ತಾಪಮಾನದಲ್ಲಿ ದಿಢೀರ್ ಏರಿಕೆಯಾಗಲಿದ್ದು, ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.