Karnataka Weather: ರಾಜ್ಯದಲ್ಲಿಂದು ವರುಣನ ಆರ್ಭಟ: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಭಾರಿ ಮಳೆಯ ಮುನ್ಸೂಚನೆ
1 month ago
2
ARTICLE AD
Karnataka Weather: ರಾಜ್ಯದ ವಿವಿಧೆಡೆ ಭಾರಿ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. Karnataka weather report for today, September 30, 2026. The IMD has issued a yellow alert for several districts, predicting heavy rainfall, thunderstorms, and gusty winds across the state.