Karnataka Weather: ವಾಯುಭಾರ ಕುಸಿತ, ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ: ಐಎಂಡಿ
3 months ago
8
ARTICLE AD
Karnataka Weather: ರಾಜ್ಯ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು (ಜುಲೈ 19) ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ವಿವರ. IMD has forecast heavy rainfall in These Districts of Karnataka on July 19, 2026, Know Complete details.