Karnataka: ಕರ್ನಾಟಕದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಸಂಜೆ ಸ್ನಾಕ್ಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಗಣಿಗಾರಿಕೆ ಪೀಡಿತ ವಿಜಯನಗರ, ಬಳ್ಳಾರಿ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೊದಲ ಹಂತವಾಗಿ ಜಾರಿಗೆ ಬರಲಿದೆ. The Karnataka government plans to introduce an evening snack scheme for students of classes 1-10 in government schools across four districts to improve nutrition and prevent malnutrition.