KCET 2025: ಕರ್ನಾಟಕ ಸಿಇಟಿಯ ದಾಖಲೆ ಪರಿಶೀಲನೆ ಪ್ರಕ್ರಿಯೆಗೆ ಮಾರ್ಗಸೂಚಿ ಪ್ರಕಟ; 5 ಅಂಶಗಳ ವಿವರ ಇಲ್ಲಿದೆ

9 months ago 8
ARTICLE AD
KCET 2025: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಏಪ್ರಿಲ್‌ನಲ್ಲಿ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕರ್ನಾಟಕ ಸಿಇಟಿಯ ದಾಖಲೆ ಪರಿಶೀಲನೆ ಪ್ರಕ್ರಿಯೆಗೆ ಮಾರ್ಗಸೂಚಿ ಪ್ರಕಟವಾಗಿದೆ. 5 ಅಂಶಗಳ ವಿವರ ಇಲ್ಲಿದೆ ಗಮನಿಸಿ.
Read Entire Article