KEA Recruitment 2026: ಉದ್ಯೋಗಕ್ಕಾಗಿ ಪಡೆದ ಜಾತಿ-ಆದಾಯ ಪ್ರಮಾಣಪತ್ರ ಕಡ್ಡಾಯ, ಅಭ್ಯರ್ಥಿಗಳಲ್ಲಿ ಹೆಚ್ಚಿದ ಗೊಂದಲ
2 months ago
6
ARTICLE AD
KEA Recruitment 2026: Karnataka Examination Authority rule requiring caste and income certificates specifically issued for employment has caused confusion among job aspirants applying for various recruitment exams. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರಕಾರಿ ನೇಮಕಾತಿಗಳಿಗೆ 'ಉದ್ಯೋಗಕ್ಕಾಗಿ ಪಡೆದ ಜಾತಿ ಮತ್ತು ಆದಾಯ ಪ್ರಮಾಣಪತ್ರ'ವನ್ನು ಮಾತ್ರ ಪರಿಗಣಿಸುವುದಾಗಿ ತಿಳಿಸಿರುವುದು ಅಭ್ಯರ್ಥಿಗಳಲ್ಲಿ ತೀವ್ರ ಗೊಂದಲ ಮೂಡಿಸಿದೆ.