KEA: The Karnataka Examinations Authority (KEA) has officially opened the online application link for PG NEET 2026 admissions for post-graduate medical, DNB, and diploma courses. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026-27ನೇ ಸಾಲಿನ ಪಿಜಿ ನೀಟ್ ಸ್ನಾತಕೋತ್ತರ ವೈದ್ಯಕೀಯ, ಡಿಎನ್‌ಬಿ ಮತ್ತು ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 15ರೊಳಗೆ ಅರ್ಜಿ ಸಲ್ಲಿಸಿ ದಾಖಲೆ ಪರಿಶೀಲನೆಗೆ ಹಾಜರಾಗ