Kodagu Rain Updates: ಕೊಡಗಿನಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

1 year ago 8
ARTICLE AD
Kodagu Rain Updates: ಕೊಡಗು ಜಿಲ್ಲೆಯಲ್ಲಿ ಮಂಗಳವಾರವೂ ಭಾರೀ ಮಳೆಯಾಗುವ ಮುನ್ಸೂಚನೆ ಕಾರಣದಿಂದಾಗಿ ಪದವಿಪೂರ್ವವರೆಗಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ಡಿಸೆಂಬರ್‌ 3ರ ಮಂಗಳವಾರದಂದು ರಜೆ ಘೋಷಿಸಲಾಗಿದೆ.
Read Entire Article