Koppal Result: ಕೊಪ್ಪಳದಲ್ಲಿ ಕಾಂಗ್ರೆಸ್‌ನ ರಾಜಶೇಖರ ಹಿಟ್ನಾಳ್‌ಗೆ ಗೆಲುವು; ಬಿಜೆಪಿಗೆ ಭಾರಿ ಮುಖಭಂಗ
1 year ago
132
ARTICLE AD
ಕೊಪ್ಪಳ ಲೋಕಸಭಾ ಕ್ಷೇತ್ರ ಚುನಾವಣಾ ಫಲಿತಾಂಶ 2024: ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಂದಿದೆ. ಕಾಂಗ್ರೆಸ್ ಕೆ ರಾಜಶೇಖರ ಬಸವರಾಜ ಹಿಟ್ನಾಳ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ ಬಸವರಾಜ ಕೆ ಶರಣಪ್ಪ 10902 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. Koppal Lok Sabha Elections Result.