Kumbh Mela: ಮಹಾ ಶಿವರಾತ್ರಿ ಪ್ರಯುಕ್ತ ಮಹಾಕುಂಭ ಮೇಳದಲ್ಲಿ ಪುಣ್ಯ ಸ್ನಾನ ಮಾಡಲು ಮುಗಿಬಿದ್ದ ಭಕ್ತರು
9 months ago
47
ARTICLE AD
ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಲು ದೇಶವಿದೇಶಗಳಿಂದ ಭಕ್ತರು ಆಗಮಿಸಿ ಧನ್ಯರಾಗಿದ್ದಾರೆ. ಇದೀಗ ಇಂದು ಮಹಾಶಿವರಾತ್ರಿಯಂದು ಮಹಾಕುಂಭ ಮೇಳಕ್ಕೆ ತೆರೆ ಬೀಳಲಿದ್ದು ಕೊನೆಯ ದಿನವೂ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಶಿವರಾತ್ರಿಯಿಂದು ತ್ರಿವೇಣಿ ಸಂಗಮದಲ್ಲಿ ಮಿಂದರೆ ಪಾಪಗಳು ನಾಶವಾಗುತ್ತವೆ ಎಂಬ ನಂಬಿಕೆಯಲ್ಲಿ ಕೋಟಿ ಕೋಟಿ ಭಕ್ತರು ಆಗಮಿಸಿದ್ದಾರೆ.