L K Advani Health: ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿರ

1 year ago 130
ARTICLE AD
BJP leader L K Advani Health Updates: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಗುರುವಾರ ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್‌ ದೆಹಲಿ) ತಿಳಿಸಿದೆ. ಎಲ್‌ಕೆ ಅಡ್ವಾಣಿ ಅವರಿಗೆ ಯುರೊಲಜಿ ವಿಭಾಗದ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
Read Entire Article