Leopard Rescue: ಬೆಂಗಳೂರಿನ ಮನೆಯೊಳಗೆ ನುಗ್ಗಿದ ಚಿರತೆ; ಅರವಳಿಕೆ ನೀಡಿ ರಕ್ಷಿಸಿದ ಅರಣ್ಯ ಅಧಿಕಾರಿಗಳು
8 months ago
32
ARTICLE AD
ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಜನನಿಬಿಡ ಪ್ರದೇಶಕ್ಕೆ ಚಿರತೆ ನುಗ್ಗಿದ್ದು ಮನೆಯವರೇ ಚಿರತೆಯನ್ನು ಕೂಡಿ ಹಾಕಿದ್ದರು.ನಂತರ ಅರಣ್ಯ ಇಲಾಖೆಯ ಸಿಬ್ಬಂದಿ ಅರವಳಿಕೆ ನೀಡಿ ರಕ್ಷಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.