Maharashtra Jharkhand Results Live: ಇಂದು ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ಚುನಾವಣಾ ಫಲಿತಾಂಶ, ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭ
1 year ago
64
ARTICLE AD
Maharashtra, Jharkhand Assembly Election Results 2024 Live Updates: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಕ್ಷೇತ್ರಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಜಾರ್ಖಂಡ್‌ನಲ್ಲಿ ಬಿಜೆಪಿ-ಜೆಎಂಎಂ ನಡುವೆ ಪೈಪೋಟಿ ಇದೆ.