Mahua Moitra: ಭಾರತಕ್ಕಿಂತ ಬಾಂಗ್ಲಾದೇಶದಲ್ಲಿ ಉತ್ತಮ ಮೂಲಸೌಕರ್ಯವಿದೆ ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹೇಳಿಕೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಮತ್ತು ವಿರೋಧ ಪಕ್ಷಗಳ ಪ್ರತಿಕ್ರಿಯೆ ಇಲ್ಲಿದೆ. TMC MP Mahua Moitra's controversial remarks comparing Bangladesh with India have triggered a political controversy. Read what she said, BJP's response and the latest reactions.