Mandya News: ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಜಾನಪದ ಜಾತ್ರೆ ಸಡಗರ, ವಿದ್ಯಾರ್ಥಿನಿಯರ ಕಲರವ
8 months ago
63
ARTICLE AD
ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ (ಸ್ವಾಯತ್ತ) ಆಯೋಜಿಸಲಾಗಿದ್ದ ಜಾನಪದ ಜಾತ್ರೆ - 2025 ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಜಾನಪದ ಕಲಾ ಪ್ರಕಾರಗಳನ್ನು ಕಾಲೇಜಿನ ವಿದ್ಯಾರ್ಥಿನಿಯರು ಮೆರವಣಿಗೆಯಲ್ಲಿ ಪ್ರದರ್ಶಿಸಿದರು