Mangalore Food Poison: ಮಂಗಳೂರು ಜೈಲಿನಲ್ಲಿ ಫುಡ್ ಪಾಯ್ಸನ್ ಪ್ರಕರಣ: ಡಿಜಿಪಿ ಪರಿಶೀಲನೆ, 11 ಮಂದಿ ಡಿಸ್ಚಾರ್ಜ್

9 months ago 43
ARTICLE AD

Mangalore Food Poison: ಮಂಗಳೂರು ಜೈಲಿನಲ್ಲಿ ಫುಡ್ ಪಾಯ್ಸನ್ ಪ್ರಕರಣದಲ್ಲಿ 45 ಆರೋಪಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಂಧೀಖಾನೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 11 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

Read Entire Article