Mangaluru: ಅನೈತಿಕ ಚಟುವಟಿಕೆ ಆರೋಪ; ಮಂಗಳೂರಿನ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಕಾರ್ಯಕರ್ತರ ದಾಳಿ
10 months ago
92
ARTICLE AD
Mangaluru: ರಾಮ ಸೇನೆ ಕಾರ್ಯಕರ್ತರು ಮಂಗಳೂರಿನ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿದ್ದಾರೆ. ಮಸಾಜ್ ಸೆಂಟರ್‍ನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ಶಂಕೆಯ ಮೇಲೆ ದಾಳಿ ನಡೆಸಲಾಗಿದೆ.