Mekhri Circle: ಬೆಂಗಳೂರಿನ ಮೇಖ್ರಿ ಸರ್ಕಲ್‌ನಲ್ಲಿ ರಾಂಗ್ ರೂಟ್‌ನಲ್ಲಿ ಬಂದ ಟಿಟಿ ವಾಹನ ಚಾಲಕನನ್ನು ಪ್ರಶ್ನಿಸಿದ್ದ ಕಾರು ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ವಿಡಿಯೋ ವೈರಲ್ ಆಗಿದ್ದು, ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. A road rage incident at Mekhri Circle in Bengaluru has gone viral after a TT vehicle driver allegedly attacked a motorist