Micro Finance Bill: ಕರ್ನಾಟಕ ಮೈಕ್ರೊ ಫೈನಾನ್ಸ್ ಸುಗ್ರೀವಾಜ್ಞೆ2025 ಸಿದ್ದ, ಸಿಎಂಗೆ ಸಲ್ಲಿಕೆ ನಿರೀಕ್ಷೆ; ಕರಡು ಅಧಿಸೂಚನೆಯಲ್ಲಿ ಏನಿದೆ
10 months ago
8
ARTICLE AD
ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್‌ಗಳ ಸಾಲ ವಸೂಲಿ ಕಿರುಕುಳ ಅಧಿಕವಾದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಇಂತಹ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರಲು ಸುಗ್ರೀವಾಜ್ಞೆಗೆ ಬೇಕಾದ ಕರಡನ್ನು ಅಂತಿಮಗೊಳಿಸಿದೆ. ಇದರಲ್ಲಿ ಹಲವಾರು ಕಠಿಣ ಕ್ರಮಗಳನ್ನು ಪ್ರಸ್ತಾಪಿಸಲಾಗಿದೆ.