MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ಮಧ್ಯಂತರ ಆದೇಶ ಆಗಸ್ಟ್ 31ರವರೆಗೆ ವಿಸ್ತರಣೆ

1 year ago 67
ARTICLE AD
ಮುಡಾ ಪ್ರಕರಣದಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಅರ್ಜಿ ವಜಾಗೊಳಿಸುವಂತೆ ಹೈಕೋರ್ಟ್‌ನಲ್ಲಿ ಸಿಎಂ ಅರ್ಜಿ ಸಲ್ಲಿಸಿದ್ದರು. ಇದೀಗ ವಿಚಾರಣೆಯನ್ನು ಆಗಸ್ಟ್‌ 31ಕ್ಕೆ ಮುಂದೂಡಲಾಗಿದೆ. (ವರದಿ: ಎಚ್. ಮಾರುತಿ)
Read Entire Article