Mysore Dasara2024: ಮೈಸೂರು ದಸರಾ ದೀಪಾಲಂಕಾರದಲ್ಲಿ 1500 ಡ್ರೋನ್ ಬಳಸಿ ಆಗಸದಲ್ಲಿ ಅದ್ಭುತ ವಿನ್ಯಾಸ ನಿರ್ಮಾಣ; 4 ದಿನ ನೀವೂ ವೀಕ್ಷಿಸಬಹುದು
1 year ago
8
ARTICLE AD
ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರಕ್ಕೆ ಈ ಬಾರಿ ಡ್ರೋನ್ ಪ್ರದರ್ಶನ ಹೊಸ ಮೆರಗು ನೀಡಲಿದ್ದು, 1500 ಡ್ರೋನ್ ಗಳು ಆಗಸದಲ್ಲಿ ಹೊಸ ಚಿತ್ತಾರ ಮೂಡಿಸಲಿವೆ.