Mysore Muda Scam: ಮುಡಾ ಹಗರಣ, ಸಿಎಂಗೆ ರಾಜ್ಯಪಾಲರ ನೊಟೀಸ್‌, ಗರಿಗೆದರಿದ ರಾಜಕೀಯ, ಸಚಿವರ ಉಪಹಾರ, ಸಿಎಂ ಗೈರಿನಲ್ಲಿ ಸಂಪುಟ ಸಭೆ

1 year ago 8
ARTICLE AD

Karnataka Politics ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ( Mysore Muda Scam) ನಡೆದಿರುವ ನಿವೇಶನ ಹಗರಣ ಕುರಿತು ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ವಿವರಣೆ ಕೇಳಿ ನೊಟೀಸ್‌ ಜಾರಿ ಮಾಡಿದ್ದು ಸಾಕಷ್ಟು ಬೆಳವಣಿಗೆಗಳು ನಡೆದಿವೆ. 

Read Entire Article