Mysuru Kodagu Result: ಮೈಸೂರು ಕೊಡಗು ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ ಮಹಾರಾಜ, ಸಿಎಂ ತವರು ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಸೋಲು

1 year ago 8
ARTICLE AD
ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ಚುನಾವಣಾ ಫಲಿತಾಂಶ 2024: ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ತವರು ಜಿಲ್ಲೆಯಾದ ಮೈಸೂರಿನಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಇಲ್ಲಿ ಸ್ಪರ್ಧಿಸಿದ್ದ ರಾಜವಂಶಸ್ಥ ಯದುವೀರ್‌ ಒಡೆಯರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಎಂ.ಲಕ್ಷ್ಮಣ ಅವರನ್ನು ಒಂದು ಲಕ್ಷಕ್ಕೂ ಅಧಿಕ ಮತದಿಂದ ಮಣಿಸಿದ್ದಾರೆ.
Read Entire Article