Karnataka Government Teachers: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಳೆ ಪಿಂಚಣಿ ಕುರಿತಂತೆ ಶಿಕ್ಷಣ ಇಲಾಖೆಯು ಭರ್ಜರಿ ಶುಭಸುದ್ದಿ ನೀಡಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ. Karnataka's School Education Department has approved Old Pension Scheme (OPS) for eligible government primary school teachers appointed through recruitment notifications issued before April 1, 2006.