Online Game: ಆನ್ ಲೈನ್ ಗೇಮ್ ಹುಚ್ಚಾಟಕ್ಕೆ ಬಲಿಯಾಗಿ ಜೀವ ಕಳೆದುಕೊಂಡ ಬೆಂಗಳೂರು ಕಾಲೇಜು ವಿದ್ಯಾರ್ಥಿನಿ
1 year ago
8
ARTICLE AD
Bangalore News ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೋಲಾರ ಮೂಲದ ವಿದ್ಯಾರ್ಥಿನಿ ಆನ್‌ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ವರದಿ: ಎಚ್.ಮಾರುತಿ. ಬೆಂಗಳೂರು