Oracle Layoffs: 21,000 ಉದ್ಯೋಗಿಗಳನ್ನ ಮನೆಗೆ ಕಳುಹಿಸಿದ ಟೆಕ್ ದೈತ್ಯ ಒರಾಕಲ್; ಕಾರಣ ಕೇಳಿದ್ರೆ ನಿಮಗೂ ಶಾಕ್ ಆಗುತ್ತೆ

4 months ago 12
ARTICLE AD
Oracle Layoffs: ಕಂಪನಿಯು ಕಳೆದ ಒಂದು ವರ್ಷದಲ್ಲಿ 21,000 ಉದ್ಯೋಗಿಗಳನ್ನು ವಜಾಗೊಳಿಸಿದ್ದು, ಇದಕ್ಕೆ ಎಐ ತಂತ್ರಜ್ಞಾನದ ಬಳಕೆ ಮತ್ತು ಸಂಸ್ಥೆಯ ಪುನರ್‌ರಚನೆಯೇ ಪ್ರಮುಖ ಕಾರಣ ಎಂದು ತಿಳಿಸಿದೆ. ಜಾಗತಿಕ ಉದ್ಯೋಗ ಮಾರುಕಟ್ಟೆಯ ಮೇಲೆ ಎಐ ಬೀರುತ್ತಿರುವ ಪರಿಣಾಮದ ಬಗ್ಗೆ ಇದು ಹೊಸ ಚರ್ಚೆಗೆ ಕಾರಣವಾಗಿದೆ. Tech giant Oracle has reduced its workforce by 21,000 employees over the past year, citing increased adoption of AI technologies
Read Entire Article