Power Tariff Hike: ಕರ್ನಾಟಕ ಹೈಕೋರ್ಟ್‌ ತೀರ್ಪು ಪ್ರಕಾರ ಕೆಇಆರ್‌ಸಿಯಿಂದ ವಿದ್ಯುತ್‌ ದರ ಏರಿಕೆ ಆದೇಶ; ಇಂಧನ ಸಚಿವ ಕೆಜೆ ಜಾರ್ಜ್ ಸಮರ್ಥನೆ

8 months ago 6
ARTICLE AD

Power Tariff Hike: ಯೂನಿಟ್‌ಗೆ 36 ಪೈಸೆ ಹೆಚ್ಚಿಸುವ ಕೆಇಆರ್‌ಸಿ ತೀರ್ಮಾನವನ್ನು ಕರ್ನಾಟಕದ ಇಂಧನ ಸಚಿವ ಕೆಜೆ ಜಾರ್ಜ್ ಸಮರ್ಥಿಸಿಕೊಂಡಿದ್ದಾರೆ. ಕರ್ನಾಟಕ ಹೈಕೋರ್ಟ್‌ ತೀರ್ಪು ಪ್ರಕಾರ ಕೆಇಆರ್‌ಸಿಯಿಂದ ವಿದ್ಯುತ್‌ ದರ ಏರಿಕೆ ಆದೇಶ ನೀಡಿದೆ ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.

Read Entire Article