Prajwal Revanna : ಹಾಸನ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪ್ರಕರಣದ ಕುರಿತು ನೀವು ತಿಳಿಯಬೇಕಾದ 10 ಅಂಶಗಳು
1 year ago
8
ARTICLE AD
ಹಾಸನದ ಮಾಜಿ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್‌ಡಿದೇವೇಗೌಡರ ಮೊಮ್ಮರ ಪ್ರಜ್ವಲ್ ರೇವಣ್ಣ ಅವರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕಷ್ಟು ಬೆಳವಣಿಗೆ ಆಗಿವೆ. ಈಗ ಸುಪ್ರೀಂಕೋರ್ಟ್ ಅವರ ಜಾಮೀನು ಅರ್ಜಿ ತಿರಸ್ಕರಿಸಿದೆ. ಎಲ್ಲಾ ಬೆಳವಣಿಗೆಗಳ ಮಾಹಿತಿ ಇಲ್ಲಿದೆ.