PUC SSLC Exams 2025: ಕರ್ನಾಟಕದಲ್ಲಿ ಮಾರ್ಚ್‌ 1ರಿಂದ ಪಿಯುಸಿ, 21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ, 16 ಲಕ್ಷ ವಿದ್ಯಾರ್ಥಿಗಳು ಹಾಜರು

9 months ago 7
ARTICLE AD

PUC SSLC Exams 2025: ಕರ್ನಾಟಕದಲ್ಲಿ ಈ ಬಾರಿ ಪಿಯುಸಿ ಪರೀಕ್ಷೆಗೆ 7,13.862, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗುವರು. ಪಿಯುಸಿ ಪರೀಕ್ಷೆ ಮಾರ್ಚ್‌ 1- 20 ರವರೆಗೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 21 ರಿಂದ ಏಪ್ರಿಲ್‌ 4 ರವರೆಗೆ ನಡೆಯಲಿವೆ.

ವರದಿ: ಎಚ್.‌ ಮಾರುತಿ, ಬೆಂಗಳೂರು

Read Entire Article