Rain Alert: ಈ ಜಿಲ್ಲೆಗಳಲ್ಲಿಂದು ಭಾರೀ ಮಳೆಯ ಮುನ್ಸೂಚನೆ; ಆಗಸ್ಟ್ 26ರ ತನಕ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್
1 year ago
7
ARTICLE AD
Rain Alert: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 28ರ ತನಕ ಕೆಲವೆಡೆ ಭಾರಿ ಪ್ರಮಾಣದಲ್ಲಿ ಆಗಲಿದೆ. ಹೀಗಾಗಿ ಆಗಸ್ಟ್ 26ರವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.